ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು
ಸಮಗ್ರ ನ್ಯೂಸ್: ಮೀಟರ್ ರೀಡರ್ ಮಾಡಿದ ತಪ್ಪು ಗ್ರಹಿಕೆಯಿಂದಾಗಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ರೂ. ಕರೆಂಟ್ ಬಿಲ್ ಅನ್ನು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸದಾಶಿವ ಆಚಾರ್ಯ ಅವರಿಗೆ 7.71 ಲಕ್ಷ ರೂ.ಮೌಲ್ಯದ ಕರೆಂಟ್ ಬಿಲ್ ನೀಡುವ ಮೂಲಕ ಮೆಸ್ಕಾಂ ಮೀಟರ್ ರೀಡರ್ ಶಾಕ್ ಕೊಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸದಾಶಿವ ಆಚಾರ್ಯ ತಿಂಗಳಿಗೆ ನಮ್ಮ ಮನೆಯ ಕರೆಂಟ್ ಬಿಲ್ ಸರಾಸರಿ ಮೂರು ಸಾವಿರ ರೂಪಾಯಿ ಬರುತ್ತಿತ್ತು. ಪ್ರತಿ ತಿಂಗಳು
ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು Read More »










