ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, […]
ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು Read More »








