ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ
ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ […]










