ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ ಕೋಟಿ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!!
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ನಾಳೆ ಹೊಸ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಜೊತೆಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಕುರ್ಚಿಗಾಗಿ ನಡೆದ ಜಟಾಪಟಿಯಲ್ಲಿ ಸಿದ್ದು ಕೈ ಮೇಲಾಗಿದೆ. ದೆಹಲಿಯಲ್ಲಿ ಸಿಎಂ ಪಟ್ಟ ಘೋಷಣೆಯಾಗುತ್ತಿದ್ದಂತೆ, ಇತ್ತ ಸಿದ್ದರಾಮಯ್ಯ 1 ಕೋಟಿ ರೂಪಾಯಿ ಟೋಯೋಟಾ ವೆಲ್ಫೈರ್ ಕಾರು ಖರೀದಿಸಿದ್ದಾರೆ. ಟೋಯೋಟಾ ವೆಲ್ಫೈರ್ […]
ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ ಕೋಟಿ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!! Read More »










