ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ. ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರ ತಂಡ ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ […]
ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ Read More »









