ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ
ಸಮಗ್ರ ನ್ಯೂಸ್: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ […]
ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ Read More »










