‘ಪಕ್ಷ ತಾಯಿ ಇದ್ದಂತೆ; ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ’ – ಭಾವುಕರಾದ ಡಿ ಕೆ ಶಿವಕುಮಾರ್
ಸಮಗ್ರ ನ್ಯೂಸ್: ಸಿಎಂ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವುಂಟಾಗಿದ್ದು, ಈ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲು ಎಐಸಿಸಿ ವರಿಷ್ಠರು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಗ್ಗೆ 9.50 ಕ್ಕೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಸ್ತಾರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯೇ ದೆಹಲಿಗೆ ತರಳಬೇಕಿದ್ದ ಡಿಕೆಶಿ ಅನಾರೋಗ್ಯದ ಹಿನ್ನೆಲೆ ವಿಶ್ರಾಂತಿ ಪಡೆದು ಇಂದು […]
‘ಪಕ್ಷ ತಾಯಿ ಇದ್ದಂತೆ; ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ’ – ಭಾವುಕರಾದ ಡಿ ಕೆ ಶಿವಕುಮಾರ್ Read More »








