ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಗೆ ಇಂದು ನಡೆದ ಮತದಾನದ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳುತ್ತಿವೆ. ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಎಲ್ಲಾ ಸಮೀಕ್ಷೆಗಳೂ ಹೇಳುತ್ತಿವೆ. ಸಮೀಕ್ಷೆಗಳ ಪ್ರಕಾರ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಸಮೀಕ್ಷೆಗಳ ಆಧಾರದ ಮೇಲೆ ಹೇಳೋದಾದರೆ ಯಾರೇ ಅಧಿಕಾರ ಹಿಡಿಯಬೇಕಾದರೆ ಜೆಡಿಎಸ್ ಬೆಂಬಲ ಬೇಕೇಬೇಕಾಗುತ್ತದೆ. ಚುನಾವಣೋತ್ತರ ಸಮೀಕ್ಷೆ:ಸಿ ವೋಟರ್ಕಾಂಗ್ರೆಸ್ – 100-112ಬಿಜೆಪಿ – 83-95ಜೆಡಿಎಸ್ – 21-29ಇತರೆ – 02-06 ಪೋಲ್ […]
ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್ Read More »









