ಪುತ್ತೂರಲ್ಲಿ ಪ್ರಯಾಸದ ಗೆಲುವು ಕಂಡ ಅಶೋಕ್ ರೈ| ಕೊನೆವರೆಗೂ ಹೋರಾಡಿ ಸೋಲು ಕಂಡ ಪುತ್ತಿಲ| ಮಕಾಡೆ ಮಲಗಿದ ಬಿಜೆಪಿ
ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಜಯಶಾಲಿಯಾಗಿದ್ದಾರೆ. ಇನ್ನು ಬಿಜೆಪಿಯ ಆಶಾ ತಿಮ್ಮಪ್ಪ 31000 ಗಳಷ್ಟು ಮತ ಪಡೆಯಲು ಶಕ್ತರಾದರು. ಅಶೋಕ್ ರೈ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಪ್ರಯಾಸದ ಗೆಲುವು […]






