ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು
ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ […]










