ಬೆಳ್ತಂಗಡಿ: ಮಾಜಿ ಶಾಸಕ,ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್
ಸಮಗ್ರ ನ್ಯೂಸ್: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮನೆ ಮೇಲೆ ಏ.24 ರಂದು ಬೆಳಗ್ಗೆ 6:30 ಕ್ಕೆ ಆದಾಯ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದು, ಹಲವು ಸೊತ್ತು ಹಾಗೂ ದಾಖಲೆಗಳು ವಶವಾಗಿವೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿ ಫಾರ್ಮ್ ಹೌಸ್ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲ ಪ್ರಸನ್ನ ಎಜುಕೇಶನ್ ಟ್ರಸ್ಟ್ ಮೇಲೆ ಏಕಕಾಲದಲ್ಲಿ ಏ.24 ರ ಬೆಳಗ್ಗೆ 6:30 ಕ್ಕೆ ದಾಳಿ ಮಾಡಿದ್ದರು. […]










