ಒಂದೂವರೆ ವರ್ಷ ಮಂತ್ರಿಯಾಗಿದ್ದರು ಯಾವುದೇ ಅಭಿವೃದ್ಧಿಯಾಗಿಲ್ಲ|ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್ ಜಾರಕಿಹೊಳಿ
Samagra news: ಲಕ್ಷ್ಮಣ ಸವದಿ (Laxman Savadi) ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ. ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ […]










