ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ
ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಉಳಿದಂತೆ ರಾಯಚೂರು – […]
ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ Read More »










