ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ – ಸಿ.ಟಿ ರವಿ
ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಿಣಿ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ನಾನು ಸಹೋದರಿ ಭವಾನಿಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆಯನ್ನು ಹಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಕ್ಷದಿಂದ ಅಭ್ಯರ್ಥಿಯಾಗಬೇಕು ಎನ್ನುವುದು ಎನ್ನುವ […]
ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ – ಸಿ.ಟಿ ರವಿ Read More »