ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು. ಒಟ್ಟು 80 ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ಗಳ ಮತಗಳನ್ನು ಕಸಿಯಲು ಸಿದ್ಧವಾಗಿದೆ. ಇದರಲ್ಲಿ ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್ ನಿಡಲಾಗಿದೆ. ತುರುವೇಕೆರೆಯಿಂದ […]
ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »










