“ವೀರರ ಸ್ಮರಿಸುವ ಕಾರ್ಯ ನಿರಂತರ”
-ಶಾಸಕ ಭರತ್ ಶೆಟ್ಟಿ
ಸುರತ್ಕಲ್: ಕೋಡಿಕೆರೆಯಲ್ಲಿ ಶಿವಾಜಿ ಫ್ರೆಂಡ್ಸ್ ಸರ್ಕಲ್ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಿರ್ಮಿಸಿದ ಶಿವಾಜಿಯ ಪ್ರತಿಮೆ ಹಾಗೂ ಸರ್ಕಲ್ ಅನಾವರಣ ಕಾರ್ಯಕ್ರಮ ಶನಿವಾರ ಸಂಜೆ ನೆರವೇರಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು, “ಶಿವಾಜಿ ಮಹಾರಾಜರ ಪ್ರತಿಮೆ ಈ ಭಾಗದಲ್ಲಿ ಸ್ಥಾಪನೆಯಾಗಿರುವುದು ಹೆಮ್ಮೆಯ ವಿಚಾರ. ನಮ್ಮ ದೇಶದ ಮಣ್ಣಿನಲ್ಲಿ ಇಂದು ಪರಿವರ್ತನೆಯ ಯುಗ ಆರಂಭವಾಗಿದೆ. ಪರಿವರ್ತನೆ ಯಾವುದೇ ಒಂದು ವರ್ಗದ ವಿರುದ್ಧವಲ್ಲ. ಶಿವಾಜಿಯ ಸ್ವರೂಪವನ್ನು ಯುವಕರು ತಮ್ಮ […]
“ವೀರರ ಸ್ಮರಿಸುವ ಕಾರ್ಯ ನಿರಂತರ”
-ಶಾಸಕ ಭರತ್ ಶೆಟ್ಟಿ Read More »










