ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್ಶೋ ಮಾಡುವುದು ಫೈನಲ್ ಆಗಿದೆ. ಅವಳಿ ನಗರದಲ್ಲಿ ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದೆ. 5 ದಿನಗಳ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನೆಹರೂ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹುಬ್ಬಳ್ಳಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 2023ರ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದೆ ಬಿಜೆಪಿ. ಹಾಗಾಗಿ ಪ್ರಧಾನಿ ಮೋದಿ ಎಂಬ ಮ್ಯಾಜಿಕ್ಮೆನ್ರನ್ನ ಕರೆಸಿ ಸಮಾವೇಶ ನಡೆಸುತ್ತಿದೆ. ಬರೀ ಸಮಾವೇಶ […]
ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ Read More »










