ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!
ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ […]










