ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ನೀಡಿದ ಸಲಹೆ ಏನು?
ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ […]
ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ನೀಡಿದ ಸಲಹೆ ಏನು? Read More »










