ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ
ಸಮಗ್ರ ನ್ಯೂಸ್ : ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‘ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ’ ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಕೆನೆ ಬಣ್ಣದ ಕೈಚೀಲವನ್ನು ಹೊತ್ತುಕೊಂಡು ಆಗಮಿಸಿದ್ದರು. ಅದರ ಮೇಲೆ […]










