ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ
ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‍ಗೆ ಸಿಹಿ-ಕಹಿ ಅನುಭವ ನೀಡಿದ್ದು, ಅದರಲ್ಲೂ ಗುಜರಾತ್‍ನ ಹಿನ್ನಡೆ ರಾಜಕೀಯ ಅತಂತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ವಿರೋಧ ಪಕ್ಷದ ಅಧಿಕೃತ ಸ್ಥಾನಮಾನ ಪಡೆಯಲು ಕನಿಷ್ಟ ಒಟ್ಟಾರೆ ಕ್ಷೇತ್ರಗಳ ಶೇ.10ರಷ್ಟಾದರೂ ಗೆಲ್ಲಬೇಕಿದೆ. ಹಾಗೆ ನೋಡಿದರೆ 18 ಕ್ಷೇತ್ರಕ್ಕಿಂತ ಕಡಿಮೆ ಸ್ಥಾನಗಳಿಸಿದ್ದರೆ ಕಾಂಗ್ರೆಸ್‍ಗೆ ವಿಪಕ್ಷ ಸ್ಥಾನವು ಕೈತಪ್ಪಿ ಹೋಗಲಿದೆ.ಆರು ಅವಧಿಗಳಿಂದ ಗುಜರಾತ್‍ನಲ್ಲಿ ಪ್ರಬಲ ಹಿಡಿತ ಹೊಂದಿರುವ ಬಿಜೆಪಿ ಕಾಂಗ್ರೆಸ್‍ನ ತಳಪಾಯದ ಕಲ್ಲುಗಳನ್ನು ಕಿತ್ತು ಬಿಸಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ ದಿಟ್ಟ […]
ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »










