‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ
ಸಮಗ್ರ ನ್ಯೂಸ್: ಯಾವುದೇ ರೌಡಿ ಶೀಟರ್ ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ […]
‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ Read More »









