ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »









