ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ
ಸಮಗ್ರ ನ್ಯೂಸ್: ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತು ಹೆಚ್ಚು ರೈತರನ್ನು ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು […]
ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ Read More »










