ರಾಜಕೀಯ

ಮಂಗಳೂರು: ಮ.ನ.ಪಾ ಮೇಯರ್‌, ಉಪ ಮೇಯರ್ ಇಂದು(ಸೆ.9) ಚುನಾವಣೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆ ಇಂದು (ಸೆ.9) ನಡೆಯಲಿದೆ. ಮೇಯರ್‌ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಅಂತಿಮ ಕ್ಷಣದ ಬದಲಾವಣೆ ಹೊರತುಪಡಿಸಿದರೆ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್ ) ಅವರು […]

ಮಂಗಳೂರು: ಮ.ನ.ಪಾ ಮೇಯರ್‌, ಉಪ ಮೇಯರ್ ಇಂದು(ಸೆ.9) ಚುನಾವಣೆ Read More »

”ಬಿಜೆಪಿ ಸರ್ಕಾರ ತನಿಖಾ ತಂಡಗಳನ್ನು ದುರ್ಬಳಕೆ ಮಾಡಿಕೊಳ್ತಿದೆ” – ಎನ್ಐಎ ತನಿಖೆ ಬಳಿಕ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ರಿಯಾಕ್ಷನ್|

ಸಮಗ್ರ ನ್ಯೂಸ್: ಕೇಂದ್ರದ ಬಿಜೆಪಿ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಈ ವ್ಯವಸ್ಥೆಯನ್ನು ನಿಲ್ಲಿಸಬೇಕು ಎಂದು ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಸುಮಾರು 10 ಗಂಟೆಗಳ ಕಾಲ ಎನ್‌ಐಎ ತಂಡದ ತೀವ್ರ ವಿಚಾರಣೆಯ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿದರು. ಕೆಲವೊಂದು ಸುಳ್ಳು ಹಾಗೂ ಕಪೋಲ ಕಲ್ಪಿತ ಪ್ರಕರಣವನ್ನು ಮುಂದಿಟ್ಟುಕೊಂಡು, ಈ ರೀತಿಯಾಗಿ ದಾಳಿ ನಡೆಸಿ, ಸಂಘಟನೆ, ಅದರ ಕಾರ್ಯಕರ್ತರನ್ನು ವಿಚಲಿತರನ್ನಾಗಿ ಮಾಡುವ ತಂತ್ರವಾಗಿದೆ ಇದು ಎಂದು ಅವರು ಹೇಳಿದರು. ಪಕ್ಷವು ನನ್ನನ್ನು

”ಬಿಜೆಪಿ ಸರ್ಕಾರ ತನಿಖಾ ತಂಡಗಳನ್ನು ದುರ್ಬಳಕೆ ಮಾಡಿಕೊಳ್ತಿದೆ” – ಎನ್ಐಎ ತನಿಖೆ ಬಳಿಕ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ರಿಯಾಕ್ಷನ್| Read More »

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ|ಕುಟುಂಬದ ಭ್ರಷ್ಟಾಚಾರ ಆರೋಪ ಮರುವಿಚಾರಣೆಗೆ ಆದೇಶಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.‌ ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಸದ್ಯ ಈಗ ಹೈಕೋರ್ಟ್ ವಿಚಾರಣಾ ಕೋರ್ಟ್​​​ ವಜಾ ಆದೇಶ ರದ್ದುಪಡಿಸಿದೆ. ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್​.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಅಮಿಕಸ್

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ|ಕುಟುಂಬದ ಭ್ರಷ್ಟಾಚಾರ ಆರೋಪ ಮರುವಿಚಾರಣೆಗೆ ಆದೇಶಿಸಿದ ಹೈಕೋರ್ಟ್ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

ಊರು ಮುಳುಗುತ್ತಿರುವಾಗ ಮಸಾಲೆ ದೋಸೆ ಪ್ರಮೋಷನ್ ನಲ್ಲಿ ತೊಡಗಿದ ತೇಜಸ್ವಿ ಸೂರ್ಯ| ಸಂಸದರ ಸೋಗಲಾಡಿತನಕ್ಕೆ ಜಾಲತಾಣದಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನತೆ ಕಂಗೆಟ್ಟು ಹೋಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಆದರೆ ಜನಪ್ರತಿನಿಧಿಗಳು ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು ಆರಾಮವಾಗಿ ಕಾಲಹರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳ ಬೇಜವಾಬ್ದಾರಿಗೆ ಪುಷ್ಟಿ ನೀಡುವಂತಿದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಮಳೆಯ ನಡುವೆ ಸಂಸದ ತೇಜಸ್ವಿ ಸೂರ್ಯ ಮಸಾಲೆ ದೋಸೆ ಸವಿಯುತ್ತಿರುವ ವಿಡಿಯೋ. ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಬಹುತೇಕ ಮುಳುಗಡೆಯಾಗಿದೆ. ಇಡೀ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳು, ಬಡಾವಣೆಗಳು, ಮನೆಗಳು ಜಲಾವೃತಗೊಂಡಿವೆ. ಅನ್ನ, ಆಹಾರಕ್ಕೂ ಜನರು ಪರದಾಡುವ

ಊರು ಮುಳುಗುತ್ತಿರುವಾಗ ಮಸಾಲೆ ದೋಸೆ ಪ್ರಮೋಷನ್ ನಲ್ಲಿ ತೊಡಗಿದ ತೇಜಸ್ವಿ ಸೂರ್ಯ| ಸಂಸದರ ಸೋಗಲಾಡಿತನಕ್ಕೆ ಜಾಲತಾಣದಲ್ಲಿ ಆಕ್ರೋಶ Read More »

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್

ಸಮಗ್ರ ನ್ಯೂಸ್: ವರುಣಾರ್ಭಟಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ರಾಜಧಾನಿ ಬೆಂಗಳೂರು ಅಕ್ಷರಶಃ ಮುಳುಗಡೆಯಾಗಿದೆ. ಇಂತಹ ಸಂದರ್ಭದಲ್ಲಿಯೂ ಕಂದಾಯ ಸಚಿವ ಆರ್.ಅಶೋಕ್ ಸಭೆಯಲ್ಲಿಯೂ ನಿದ್ದೆಗೆ ಜಾರಿದ್ದು, ಸಚಿವರ ಬೇಜವಾಬ್ದಾರಿಗೆ ಕಾಂಗ್ರೆಸ್ ಕಿಡಿಕಾರಿದೆ. ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಕಾಂಗ್ರೆಸ್, ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಮಾತ್ರ ಆಕರ್ಷಕ, ಮನಮೋಹಕ. ಆದರೆ ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕವಾಗಿದೆ. ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ.

ಜನ ಮಳೆನೀರಲ್ಲಿ ಮುಳುಗಿದರೆ ಸಚಿವರು ನಿದ್ದೆಯಲ್ಲಿ‌ ಮುಳುಗಿದರು!! ಸಭೆಯಲ್ಲಿ ಸುಖನಿದ್ರೆಗೆ ಜಾರಿದ ಕಂದಾಯ‌ ಮಂತ್ರಿ ಅಶೋಕ್ Read More »

ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ/ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್

ಶಿವಮೊಗ್ಗ: ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಅರ್ಕಾವತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತಾ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಿದ್ದಾರೆ. ಬಿಜೆಪಿ ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂಬ ಸಿದ್ದರಾಮಯ್ಯ ಅವರ ಆರೋಪ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಿ ಹೇಳಿಲಿ, ಇದು ಜನೋತ್ಸವ ಅಲ್ಲ ಭ್ರಷ್ಟೋತ್ಸವ ಅಂತಾ ಆಗ ನಾನು ಕೂಡಾ ಒಪ್ಪಿಕೊಳ್ಳುತ್ತೇನೆ.

ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ/ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್ Read More »

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಭಾರತದ ಪ್ರಭಾವಿ ಪ್ರಧಾನಿಯಾಗುವ ಯೋಗ ಯೋಗಿ ಆದಿತ್ಯ ನಾಥ್ ಗೆ ಇದೆ. ಇವರೇ ಮುಂದಿನ ಸದೃಢ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ. ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘಕಾಲದವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರೂ ಕೂಡ ಅವರನ್ನು ಎದುರಿಹಾಕಿಕೊಳ್ಳಲು ದೈರ್ಯ ತೋರುವುದಿಲ್ಲ

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್ Read More »

ಸಮಸ್ಯೆಯನ್ನು ತಿಳಿಸಲು ಮುಂದಾದ ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ

ಸಮಗ್ರ ನ್ಯೂಸ್: ಮಹಿಳೆಯೊಬ್ಬರಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿದ ಘಟನೆಯೊಂದು ವೈರಲ್ ಆಗಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾದ ಹಾನಿ ವೇಳೆ ವರ್ತೂರು ಕೆರೆಯ ಕೋಡಿ ಬಿದ್ದು ಅವಾಂತರ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದರು. ಆಗ ಮಹಿಳೆಯೊಬ್ಬರು ತಮ್ಮ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ಶಾಸಕರಿಗೆ ತಿಳಿಸಲು ಮುಂದಾದರು. ಈ ವೇಳೆ ಮಹಿಳೆಯ ಕೈಯಲ್ಲಿದ್ದ ಪತ್ರ ಪಡೆಯಲು ಹೋದಾಗ ,

ಸಮಸ್ಯೆಯನ್ನು ತಿಳಿಸಲು ಮುಂದಾದ ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ Read More »

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು. ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು. ಸಮಾವೇಶ ಮುಗಿಸಿ ದೆಹಲಿಗೆ ವಾಪಸ್‌ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ Read More »