ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು
ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು […]
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು Read More »









