ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ
ಸಮಗ್ರ ನ್ಯೂಸ್: ನನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದು ಕರೆದಿದ್ದ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ಮಾತನಾಡಿದ ಪ್ರಿಯಾಂಕಾ ಮಾಜಿ ಪ್ರಧಾನಿಗಳನ್ನು ದೇಶದ್ರೋಹಿಗಳು ಎಂದು ಕರೆದವರಿಂದ ಇಂತಹ ಆರೋಪ ಹೊಸದಲ್ಲ, ತನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಹೇಳಿದರು. ಸ್ವಾತಂತ್ರ್ಯ […]










