ನವರಾತ್ರಿ ನವದುರ್ಗೆ| ಯಾರಿವಳು ಶೈಲಪುತ್ರಿ? ಆರಾಧನೆ ಹೇಗೆ?
ಸಮಗ್ರ ವಿಶೇಷ: ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ […]
ನವರಾತ್ರಿ ನವದುರ್ಗೆ| ಯಾರಿವಳು ಶೈಲಪುತ್ರಿ? ಆರಾಧನೆ ಹೇಗೆ? Read More »