ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ
ಸಮಗ್ರ ನ್ಯೂಸ್: ನಮ್ಮಲ್ಲಿ ಸರ್ಪಗಳು ಧಾರ್ಮಿಕ ನಂಬಿಕೆಗೆ ಹೆಸರುವಾಸಿ ಮತ್ತು ಅವುಗಳನ್ನು ವಿವಿಧ ದಿನಾಂಕಗಳು ಮತ್ತು ಹಬ್ಬಗಳಲ್ಲಿ ಪೂಜಿಸಲಾಗುತ್ತದೆ. ಪ್ರತಿ ವರ್ಷ ನಾಗರ ಪಂಚಮಿಯಂದು ಹಾವಿಗೆ ಪೂಜೆ ಸಲ್ಲಿಸುವ ವೇಳೆ ಹಾಲೆರೆಯಲಾಗುತ್ತದೆ. ಇದರಿಂದ ನಾಗ ದೇವತೆಯ ಕೃಪೆಯು ನಮ್ಮೆಲ್ಲರ ಮೇಲೆ ಉಳಿಯುತ್ತದೆ ಮತ್ತು ನಮ್ಮ ಕುಟುಂಬವನ್ನು ಹಾವು ಕಡಿತದಿಂದ ರಕ್ಷಿಸಬಹುದು ಎಂಬ ನಂಬಿಕೆ. ಹಾಗೆಯೇ ನಾಗರಪಂಚಮಿ ಹಬ್ಬಕ್ಕೆ ವಿಶೇಷ ತಿನಿಸುಗಳನ್ನ ಮಾಡಿ ಮನೆಮಂದಿಗೆಲ್ಲಾ ನೀಡಿ ನಾಗರ ಪಂಚಮಿಗೊಂದು ಅರ್ಥಕೊಡುತ್ತಾರೆ. ಹಾಗಾದ್ರೆ ಏನೇನು ವಿಶೇಷ ತಿನಿಸುಗಳನ್ನ ಮಾಡುತ್ತಾರೆ . […]
ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ Read More »