ಸುಳ್ಯ: ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ| ವಿಜೃಂಭಣೆಯಿಂದ ಸಾಗಿದ ಹಸಿರುವಾಣಿ ಮೆರವಣಿಗೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು. ಇಂದು(ಮೇ.16) ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಆಡಳಿತ […]