ಸುಳ್ಯ: ಧರ್ಮದಂಗಲ್ ನಡುವೆ ಮಿಂಚಿದ ಸೌಹಾರ್ದತೆಯ ಬೆಳಕು| ಅಯ್ಯಪ್ಪ ವೃತಧಾರಿ ಬಾಲಕನ ಕೈಹಿಡಿದು ದಾಟಿಸಿದ ಮುಸ್ಲಿಂ ಬಾಂಧವ
ಸಮಗ್ರ ನ್ಯೂಸ್: ಕರಾವಳಿಯಲ್ಲಿ ಆಗಾಗ್ಗೆ ಭುಗಿಲೇಳುವ ಹಿಂದೂ -ಮುಸ್ಲಿಂ ಕೋಮು ಸಂಘರ್ಷದ ನಡುವೆ ಧರ್ಮಕ್ಕೂ ಮಿಗಿಲಾದ ಸೌಹಾರ್ದತೆಯ ಘಟನೆಯೊಂದು ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಧರ್ಮದಂಗಲ್ ನ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಪುಟ್ಟ ಬಾಲಕನ ಕೈ ಹಿಡಿದು ರಸ್ತೆ ದಾಟಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನುಷ್ಯತ್ವಕ್ಕಿಂತ ಮಿಗಿಲಾದ ಧರ್ಮವಿಲ್ಲ ಎಂಬುದನ್ನು ಸಾರಿ ಹೇಳುವಂತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಎಂಬಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆಯ ಸಂದೇಶ ಸಾರಿದ ವಿಶೇಷ ಘಟನೆ […]