ಕಳಸ:ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು ಎಂದ ಮಾರಮ್ಮನಿಗೆ ಪತ್ರ ಬರೆದ ಭಕ್ತ
ಸಮಗ್ರ ನ್ಯೂಸ್: ಭಕ್ತರೊಬ್ಬರು ಮಾರಮ್ಮ ದೇವಿಯ ಬಳಿ ಬೇಡಿಕೊಂಡು ಬರೆದಿರುವ ವಿಚಿತ್ರ ಪತ್ರ ಕಳಸ ತಾಲೂಕಿನ ದಕ್ಷಿಣಕಾಶಿಎಂದೇ ಖ್ಯಾತಿಯಾಗಿರೋ ಕಳಸೇಶ್ವರ ಸ್ವಾಮಿಯ ದೇವಸ್ಥಾನದಿಂದ ವರದಿಯಾಗಿದೆ. ಕಳಸ ತಾಲೂಕಿನ ದಕ್ಷಿಣಕಾಶಿ ಎಂದೇ ಖ್ಯಾತಿಯಾಗಿರೋ ಕಳಸೇಶ್ವರ ಸ್ವಾಮಿಯ ದೇವಸ್ಥಾನದಲ್ಲಿರುವ ಉಕ್ಕಡ ಮಾರಮ್ಮನ ಗುಡಿಯಲ್ಲಿರುವ ದೇವರ ಹುಂಡಿಯಲ್ಲಿ ಈ ಪತ್ರ ಪತ್ತೆಯಾಗಿದೆ ಅದರಲ್ಲಿ ಭಕ್ತರೊಬ್ಬರು ಮಾರಮ್ಮ ದೇವಿಯ ಬಳಿ ತಮ್ಮ ಕಷ್ಟಗಳನ್ನು ದೂರಮಾಡು ಮನೆಯವರಿಗೆ ಒಳ್ಳೆಯ ಕೆಲಸ ಕೊಡಿಸು, ಮದುವೆ ಯಾವುದೇ ವಿಘ್ನವಿಲ್ಲದೆ ನಡೆಯುವ ಹಾಗೆ ಮಾಡು ದೇವರೇ ಎಂದು ಮಾರಮ್ಮನಿಗೆ […]
ಕಳಸ:ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು ಎಂದ ಮಾರಮ್ಮನಿಗೆ ಪತ್ರ ಬರೆದ ಭಕ್ತ Read More »