ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಿ ಸಂಗೀತ ರಸಮಂಜರಿ ಕಾರ್ಯಕ್ರಮವು ಜರುಗಿತು . ಕಾರ್ಯಕ್ರಮವನ್ನು ಉತ್ತರ ಕರ್ನಾಟಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್ ಮೇಸ್ತ್ರಿಯವರು ಉದ್ಘಾಟನೆ ಮಾಡಿದರು . ಘನ ಅಧ್ಯಕ್ಷತೆಯನ್ನು ಸುಳ್ಯ ಘಟಕದ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬಿ ಕೆ ಉಮಾದೇವಿ ಅವರು ವಹಿಸಿದ್ದರು . ಬ್ರಹ್ಮಕುಮಾರಿ ವಿಶ್ವವಿದ್ಯಾಲಯ […]
ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ Read More »