ದ್ವಾದಶ ರಾಶಿಗಳ ವಾರ ಭವಿಷ್ಯ
ಸಮಗ್ರ ನ್ಯೂಸ್: ಜುಲೈ ಎರಡನೇ ವಾರದಲ್ಲಿ ನಾವಿದ್ದೇವೆ. ಈ ವಾರ ರಾಶಿಗೆ ಏನು ಫಲ? ದೋಷ ಪರಿಹಾರಗಳೇನು? ಹೀಗೆ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ಮೇಷ ರಾಶಿ: ರೈತಾಪಿ ವರ್ಗದವರು ನೀರಿನಲ್ಲಿ ಕೆಲಸ ಮಾಡುವಾಗ ಎಚ್ಚರವಹಿಸುವುದು ಒಳ್ಳೆಯದು. ಹೊಸ ಆದಾಯದ ಮೂಲಗಳನ್ನು ಹುಡುಕುವಿರಿ. ಹಣದ ಒಳಹರಿವು ನಿಧಾನ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ನ್ಯಾಯಾಲಯಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಪ್ರಗತಿ. […]
ದ್ವಾದಶ ರಾಶಿಗಳ ವಾರ ಭವಿಷ್ಯ Read More »