ಶಾಂತಿ, ಸೌಹಾರ್ದತೆಯನ್ನು ತರಲಿ ರಂಜಾನ್
ಸಮಗ್ರ ವಿಶೇಷ: ಕಳೆದೊಂದು ತಿಂಗಳಿನಿಂದ ಪವಿತ್ರ ರಂಜಾನ್ ಮಾಸದ ಉಪವಾಸದಲ್ಲಿದ್ದ ಮುಸ್ಲಿಂ ಬಾಂಧವರು ಇಂದು ಖುತುಬ್ ಎ ರಂಜಾನ್ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಶಾಂತಿ ಸೌಹಾರ್ದತೆಯ ಸಂದೇಶ ಸಾರುವ ರಂಜಾನ್ ಹಬ್ಬವನ್ನು ಕೋವಿಡ್ ಮಹಾಮಾರಿಯಿಂದಾಗಿ ಹಿಂದಿನ ಎರಡು ವರ್ಷಗಳಲ್ಲಿ ಸರಳವಾಗಿ ಆಚರಿಸಲಾಗಿತ್ತು. ಈ ಸಲ ಕೋವಿಡ್ ಪರಿಣಾಮವಿಲ್ಲದ ಕಾರಣ ಮುಸ್ಲಿಮರು ಒಟ್ಟಾಗಿ ಹಬ್ಬ ಆಚರಿಸುತ್ತಿದ್ದಾರೆ. ಕೋವಿಡ್ ಅವಧಿಯಲ್ಲಿ ಸರಿಯಾದ ಕೆಲಸ ಸಿಗದೆ ಸಣ್ಣ ಹಾಗೂ ಮಧ್ಯಮ ವ್ಯಾಪಾರಿಗಳು ತೀವ್ರ ಹೊಡೆತ ಅನುಭವಿಸಿದ್ದವು. ಆರ್ಥಿಕ ಸಂಕಷ್ಟದಿಂದ ಈಗ ಚೇತರಿಕೆ ಕಾಣುತ್ತಿದೆ. […]
ಶಾಂತಿ, ಸೌಹಾರ್ದತೆಯನ್ನು ತರಲಿ ರಂಜಾನ್ Read More »