ದ್ವಾದಶ ರಾಶಿಗಳ ವಾರಭವಿಷ್ಯ
ಸಮಗ್ರ ನ್ಯೂಸ್: ಪ್ರತಿಯೊಬ್ಬರ ಭವಿಷ್ಯದ ಮೇಲೆ ಪ್ರಭಾವ ಬೀರುವ ಚಂದ್ರನು ಇಂದು ಸ್ಥಾನ ಬದಲಾವಣೆ ಮಾಡಲಿದ್ದಾನೆ. ಚಂದ್ರನು ಇಂದು ಕನ್ಯಾರಾಶಿಯಿಂದ ತುಲಾ ರಾಶಿಯಲ್ಲಿ ಸಾಗುತ್ತಾನೆ. ಚಂದ್ರನ ಈ ಬದಲಾವಣೆಯಿಂದಾಗಿ ದ್ವಾದಶ ರಾಶಿಗಳ ಫಲಾಫಲಗಳಲ್ಲಿ ಬದಲಾವಣೆ ಉಂಟಾಗುತ್ತದೆ. ವಿವಿಧ ರಾಶಿಗಳ ಈ ವಾರದ ಭವಿಷ್ಯ ಹೇಗಿದೆ ತಿಳಿದುಕೊಳ್ಳೋಣ ಬನ್ನಿ. ಮೇಷ ರಾಶಿ: ಈ ರಾಶಿಯವರಿಗೆ ಅನಗತ್ಯ ಸುತ್ತಾಟದಿಂದ ದೇಹಾಲಸ್ಯವಾಗಬಹುದು. ಕೆಲವರಿಗೆ ಉದ್ಯೋಗ ನಿಮಿತ್ತ ದೂರ ಪ್ರಯಾಣ ಅಥವಾ ವಿದೇಶ ಪ್ರಯಾಣ ಮಾಡಬೇಕಾಗಬಹುದು. ಹೀಗಾಗಿ ವೈಯಕ್ತಿಕ ಆರೋಗ್ಯದ ಬಗ್ಗೆ ಗಮನವಿರಲಿ. […]
ದ್ವಾದಶ ರಾಶಿಗಳ ವಾರಭವಿಷ್ಯ Read More »