‘ಬಲಿ ಚಕ್ರವರ್ತಿ’ ಬಂದ ದಾರಿ ಬಿಡಿ|
ಸಮಗ್ರ ವರದಿ: ಅಂಧಕಾರವನ್ನು ಕಳೆಯುವ ಕಾರ್ತಿಕ ಮಾಸ ಆರಂಭವಾಗುವುದೇ ಪಾಡ್ಯದಂದು ಬೆಳಗುವ ದೀಪದ ಬೆಳಕಿನಿಂದ. ಕರ್ನಾಟಕದಲ್ಲಿ ದೀಪಾವಳಿಯನ್ನು ಸಾಮಾನ್ಯವಾಗಿ ಮೂರು ದಿನ ಆಚರಿಸುತ್ತಾರೆ, ನರಕಚತುರ್ದಶಿ, ಅಮಾವಾಸ್ಯೆ ಹಾಗೂ ಮೂರನೇ ದಿನವೇ ಬಲಿಪಾಡ್ಯಮಿ, ಈ ಬಲಿಪಾಡ್ಯಮಿಯಿಂದ ಆರಂಭಗೊಳ್ಳುವ ಕಾರ್ತಿಕ ಮಾಸ ಲಕ್ಷದೀಪೋತ್ಸವ ಕೊನೆಗೊಳ್ಳುವವರೆಗೂ ಬೆಳಗುವಂತಹ ಮಾಸವಾಗಿದೆ. ದೀಪಾವಳಿಯ ಮೂರನೆಯ ದಿನ ಆಚರಿಸುವ ಹಬ್ಬವಾದ ಬಲಿ ಪಾಡ್ಯಮಿಯಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ಮಾಡುತ್ತಾರೆ. ಹಾಗಾಗಿ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯುತ್ತಾರೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ […]
‘ಬಲಿ ಚಕ್ರವರ್ತಿ’ ಬಂದ ದಾರಿ ಬಿಡಿ| Read More »