ದ್ವಾದಶ ರಾಶಿಗಳ ವಾರ ಭವಿಷ್ಯ
ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಭೂಮಿಯ ವ್ಯವಹಾರಗಳಲ್ಲಿ ಮಧ್ಯವರ್ತಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ ಬರುತ್ತದೆ. ಸಹೋದರರಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ವೃತ್ತಿ ಮತ್ತು ಅನುಭವದ ಫಲದಿಂದ ಉದ್ಯೋಗದಲ್ಲಿ ಹೆಚ್ಚಿನ ಮನ್ನಣೆ ದೊರೆಯುತ್ತದೆ. ಮಹಿಳೆಯರಿಗೆ ಸಾಮಾಜಿಕವಾಗಿ ಸ್ಥಾನಮಾನಗಳು ದೊರೆಯುತ್ತವೆ. ಭಾಷಣಕಾರರಿಗೆ ಉತ್ತಮ ಮಾತಿನಿಂದ ಗೌರವ ದೊರೆಯುತ್ತದೆ. ವ್ಯವಹಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಉತ್ತಮ. ರಾಜಕೀಯ ವ್ಯಕ್ತಿಗಳಿಗೆ ಬಯಸುತ್ತಿದ್ದ ಸ್ಥಾನಮಾನಗಳು ದೊರೆಯುತ್ತವೆ. ಹಣದ ಹರಿವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವೃತ್ತಿಯಲ್ಲಿ ಒತ್ತಡಗಳು ಬರಬಹುದು ವೃಷಭರಾಶಿ(ಕೃತಿಕಾ2 3 4 […]
ದ್ವಾದಶ ರಾಶಿಗಳ ವಾರ ಭವಿಷ್ಯ Read More »