ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್
ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್ ಚೋಲ್, ಡಬ್ಬಲ್ ಚೋಲ್ ಧಾರಣೆ ಎರಡೂ ಕಡೆಗಳಲ್ಲಿ […]
ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್ Read More »