ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ
ಸಮಗ್ರ ನ್ಯೂಸ್: ಪಿಎಂ ಕಿಸಾನ್ ಯೋಜನೆಯ 17 ನೇ ಕಂತನ್ನು ವಾರಣಾಸಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಬಿಡುಗಡೆ ಮಾಡಿದ್ದಾರೆ. ವಾರಣಾಸಿಯಲ್ಲಿ ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ಆಯೋಜಿಸಿದೆ.ಈ ಸಂದರ್ಭ, ಪಿಎಂ ಮೋದಿ 9.26 ಕೋಟಿ ಫಲಾನುಭವಿ ರೈತರಿಗೆ ಕಂತಿನ ಭಾಗವಾಗಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಯೋಜನೆಯಾದ ಪಿಎಂ ಕಿಸಾನ್ ಯೋಜನೆ ಕೋಟ್ಯಂತರ ರೈತರಿಗೆ ವಾರ್ಷಿಕ 6,000 ರೂ.ಗಳ […]
ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ Read More »