ಕೃಷಿ-ಕಾರ್ಯ

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಹದಗೆಟ್ಟಿದೆ. ಇಂದು ಕೂಡ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಕಾರವಾರ

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮತ್ತೊಂದೆಡೆ, ರಾಜಧಾನಿ ಬೆಂಗಳೂರು,

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ. ಭೂಕುಸಿತ ಹಾಗೂ ನೀರು ನಿಲ್ಲುವ

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್ Read More »

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’

ಸಮಗ್ರ ನ್ಯೂಸ್: ಭಾರತದ ಗ್ರಾಮೀಣಾಭಿವೃದ್ಧಿ ಪಥದಲ್ಲಿ ಬದಲಾವಣೆಯೊಂದಕ್ಕೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಕಳೆದ ಎರಡು ದಶಕಗಳಿಂದ ದೇಶದ ಹಳ್ಳಿಗಳ ಆರ್ಥಿಕ ಶಕ್ತಿಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ – 2005) ಅಧಿಕೃತವಾಗಿ ರದ್ದಾಗಲಿದೆ. ಇದರ ಬದಲಿಗೆ ಕೇಂದ್ರ ಸರ್ಕಾರವು ರೂಪಿಸಿರುವ ನೂತನ ವಿಕಸಿತ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಅಥವಾ ವಿಬಿ-ಜಿ-ರಾಮ್ ಜಿ (VB-G-RAM ಜಿ) ಕಾಯ್ದೆ 2025 ಇಂದಿನಿಂದ (ಜುಲೈ 1) ದೇಶಾದ್ಯಂತ ಜಾರಿಗೆ

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’ Read More »

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಜುಲೈ 2ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಜೂನ್ 30ರಂದು ಪ್ರಮುಖವಾಗಿ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದ ವೈವಿಧ್ಯಮಯ ಆಟ ಮುಂದುವರಿದಿದ್ದು, ಶುಕ್ರವಾರದಂದು ದಿನವಿಡೀ ಮೋಡ ಕವಿದ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಕಂಡುಬಂದಿದೆ. ಬೆಳಗ್ಗಿನ ಜಾವ ಸುರಿದ ದಿಢೀರ್ ಮಳೆ ಸಾರ್ವಜನಿಕರಲ್ಲಿ ಮುಂಗಾರಿನ ಚುರುಕಿನ ಮುನ್ಸೂಚನೆ ನೀಡಿದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಹೆಚ್ಚಾಗಿತ್ತು. ಶುಕ್ರವಾರ ಬೆಳಗ್ಗೆ ಕರಾವಳಿಯ ಪ್ರಮುಖ ಗ್ರಾಮೀಣ ಹಾಗೂ ಘಟ್ಟ ಪ್ರದೇಶಗಳಾದ ಬೆಳ್ತಂಗಡಿ, ಸುಳ್ಯ, ಧರ್ಮಸ್ಥಳ ಮತ್ತು ಚಾರ್ಮಾಡಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಕೊಂಚ ವೇಗ ಸಿಕ್ಕಂತಾಗಿದೆ.

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ Read More »

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »