ಕೃಷಿ-ಕಾರ್ಯ

ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ

ಸಮಗ್ರ ನ್ಯೂಸ್: ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾ ಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ ದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು

ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ Read More »

ಹವಾಮಾನ ಸಮಾಚಾರ| ನೈರುತ್ಯ ಮುಂಗಾರು ಚುರುಕು| ಜೂ.20ರವರೆಗೂ ರಾಜ್ಯಾದ್ಯಂತ ಬಿರುಗಾಳಿ, ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ. ಜೂನ್ 20ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ

ಹವಾಮಾನ ಸಮಾಚಾರ| ನೈರುತ್ಯ ಮುಂಗಾರು ಚುರುಕು| ಜೂ.20ರವರೆಗೂ ರಾಜ್ಯಾದ್ಯಂತ ಬಿರುಗಾಳಿ, ಮಳೆ ಸಾಧ್ಯತೆ Read More »

ವಾರಾಂತ್ಯದಲ್ಲಿ ಚುರುಕುಗೊಂಡ ಮಳೆ| ಜೂ.15ರವರೆಗೆ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಜೂನ್ 13ರಿಂದ ಜೂನ್ 15ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮದಿಂದ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ರಾಜ್ಯದ ಇತರ ಭಾಗಗಳಲ್ಲಿ ಲಘು ಪ್ರಮಾಣದ ಮಳೆಯಾಗುವ ಸಾಧ್ಯತೆಯೂ ಇದೆ.

ವಾರಾಂತ್ಯದಲ್ಲಿ ಚುರುಕುಗೊಂಡ ಮಳೆ| ಜೂ.15ರವರೆಗೆ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ‌ ಸಾಧ್ಯತೆ Read More »

ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ

ಸಮಗ್ರ ನ್ಯೂಸ್: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನದಲ್ಲಿ ಯಾವುದೇ ವಿಳಂಬವಿಲ್ಲ ಎಂಬ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ. ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ Read More »

ಹವಾಮಾನ ವರದಿ| ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ| ಒಂದು ವಾರ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಜೂನ್ 1ರಿಂದ ಒಂದು ವಾರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ

ಹವಾಮಾನ ವರದಿ| ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ| ಒಂದು ವಾರ ಮಳೆ ಮುನ್ಸೂಚನೆ Read More »

ಮಂಗಳೂರು: ಬಾವಿಗಳಲ್ಲಿ ಉಕ್ಕೇರುತ್ತಿರುವ ಡೀಸೆಲ್| ಸ್ಥಳೀಯ ನಿವಾಸಿಗಳಲ್ಲಿ ಆತಂಕ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ ಉಕ್ಕಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿಯ ನೀರಿನಲ್ಲಿ ಬೇರೆ ಯಾವುದೇ ಕಲ್ಮಶಗಳಲ್ಲ, ಬರೋಬ್ಬರಿ ಶೇ 28 ರಷ್ಟು ಶುದ್ಧ ಡೀಸೆಲ್ ಅಂಶ ಇರುವುದು ಪ್ರಯೋಗಾಲಯದ ತಪಾಸಣೆಯಲ್ಲಿ ದೃಢಪಟ್ಟಿದ್ದು, ಈ ವಿಚಿತ್ರ ವಿದ್ಯಮಾನ

ಮಂಗಳೂರು: ಬಾವಿಗಳಲ್ಲಿ ಉಕ್ಕೇರುತ್ತಿರುವ ಡೀಸೆಲ್| ಸ್ಥಳೀಯ ನಿವಾಸಿಗಳಲ್ಲಿ ಆತಂಕ Read More »

ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವರುಣನ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ಹವಾಮಾನ ಕೇಂದ್ರವು ನೀಡಿರುವ ಇತ್ತೀಚಿನ ವರದಿಯಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಭಾರಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಮೇ 16ರ ಸುಮಾರಿಗೆ ನೈಋತ್ಯ

ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ Read More »

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಭೀಕರ ಬೇಸಿಗೆಯ ನಡುವೆ, ಈ ವರ್ಷ ಭಾರತಕ್ಕೆ ಭೀಕರ ಬರಗಾಲದ ಆತಂಕ ಎದುರಾಗಿದೆ. ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲಗೊಳ್ಳುತ್ತಿರುವ ‘ಸೂಪರ್ ಎಲ್ ನಿನೋ’ ವಿದ್ಯಮಾನವು ಭಾರತದ ಮುಂಗಾರು ಮಾರುತಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ದೇಶದ ಹಲವೆಡೆ ತಾಪಮಾನ ದಾಖಲೆ ಮಟ್ಟಕ್ಕೆ ಏರಿದೆ. ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದರೆ, ಉತ್ತರ

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ Read More »

ಸುಳ್ಯ , ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ವಾಯುಭಾರ ಕುಸಿತದ ಪರಿಣಾಮವಾಗಿ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಬಹುತೇಕ ಕಡೆ‌ 20 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದ್ದರೆ, ಕಡಬ, ಬೆಳ್ತಂಗಡಿ ತಾಲೂಕಿನ ಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗಗಳಲ್ಲಿ ವ್ಯಾಪಕ ಮಳೆಯಾದ ವರದಿಗಳು ಬಂದಿವೆ. ಹಲವೆಡೆ ಒಣಹಾಕಿದ ಅಡಿಕೆ ಮಳೆಯಿಂದಾಗಿ ಒದ್ದೆಯಾಗಿದ್ದು, ಕೃಷಿಕರು ಕಂಗಾಲಾದರು.

ಸುಳ್ಯ , ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಉತ್ತಮ ಮಳೆ Read More »