ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ
ಸಮಗ್ರ ನ್ಯೂಸ್: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ. ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ […]
ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ Read More »










