ಗುಡ್ ನ್ಯೂಸ್; ರೈತರಿಗೂ ಸಿಗಲಿದೆ ಸಬ್ಸಿಡಿಯಲ್ಲಿ ಡೀಸೆಲ್| ರೈತಶಕ್ತಿ ಯೋಜನೆಯಡಿ ಇಂಧನ ಪೂರೈಕೆ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ ಕೃಷಿ ಚಟುವಟಿಕೆಗಳಿಗೆ ಪ್ರತಿ ಎಕರೆಗೆ […]
ಗುಡ್ ನ್ಯೂಸ್; ರೈತರಿಗೂ ಸಿಗಲಿದೆ ಸಬ್ಸಿಡಿಯಲ್ಲಿ ಡೀಸೆಲ್| ರೈತಶಕ್ತಿ ಯೋಜನೆಯಡಿ ಇಂಧನ ಪೂರೈಕೆ Read More »