ಹವಾಮಾನ ಸಮಾಚಾರ|ಮೂರು ದಿನ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ
ಹವಾಮಾನ ಸಮಾಚಾರ|ಮೂರು ದಿನ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »










