ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ
ಸಮಗ್ರ ನ್ಯೂಸ್: ದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬೆಲೆ ಇಳಿಕೆಯಾಗುತ್ತಿದ್ದು, ಅಡಿಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನಿಯಮಗಳಿಗೆ ಸಿದ್ದುಪಡಿ ತಂದು ಪ್ರತಿ ಕೆಜಿ ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿ ಮಾಡಿತ್ತು. ಈಗ ಕನಿಷ್ಠ ಆಮದು ಬೆಲೆ ಇಲ್ಲದೆ ಭೂತಾನ್ ನಿಂದ 17000 ಟನ್ ಹಸಿ ಅಡಿಕೆ […]










