ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ?
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಕಂಗೆಟ್ಟ ರೈತರಿಗೆ ಆಶಾವಾದದ ಸೆಲೆಯಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ […]
ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ? Read More »



