ರಾಜ್ಯದ ಜನರಿಗೆ ಮತ್ತೊಂದು ಶಾಕ್| ಟೊಮೆಟೊ ಬೆಲೆ ಹೆಚ್ಚಳ
ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೇರಿದೆ. ಅದರಲ್ಲೂ ಜನರು ಹೆಚ್ಚಾಗಿ ಬಳಸುವ ಟೊಮೆಟೊ ಬೆಲೆ ಹೆಚ್ಚಳವಾಗಿದೆ. ಮಳೆ ಹಾಗೂ ಬಿಸಿಲಿನ ತಾಪಮಾನದಿಂದ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಟೊಮೆಟೊ ಬೆಲೆ ಹೆಚ್ಚಾಗಿದ್ದು, ಈ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಹೊಡೆತದ ಮೇಲೆ ಟೊಮೆಟೊ ಬೆಲೆಯು ಹೊಡೆತ ಬಿದ್ದಿದೆ. ಅಕಾಲಿಕ ಮಳೆ ಹಾಗೂ ಬಿಸಿಲಿನ ತಾಪಮಾನ ಹೆಚ್ಚಾದ್ದರಿಂದ ಟೊಮೆಟೊ ಬೆಳೆ ನಾಶವಾಗುತ್ತಿದೆ. ಹೀಗಾಗಿ ಮಾರುಕಟ್ಟೆಗೆ ಪೂರೈಕೆ […]
ರಾಜ್ಯದ ಜನರಿಗೆ ಮತ್ತೊಂದು ಶಾಕ್| ಟೊಮೆಟೊ ಬೆಲೆ ಹೆಚ್ಚಳ Read More »






