ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ
ಸಮಗ್ರ ನ್ಯೂಸ್: ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅಂದ್ರೆ ನಮ್ಮೆಲ್ಲರ ಅಪ್ಪು ಬರ್ತ್ ಡೇಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಅಪ್ಪುಅಭಿನಯದ ‘ಜಾಕಿ’ ಸಿನಿಮಾವು ಮರು ಬಿಡುಗಡೆ ಆಗಿದೆ. ಬೆಳ್ಳಂಬೆಳಗ್ಗೆ ಬೆಳ್ಳಿ ಪರದೆಯಲ್ಲಿ ರಾಜರತ್ನನ ನೋಡಿ ಅಪ್ಪು ಅಭಿಮಾನಿಗಳು ಸಂತಸಗೊಂಡಿದ್ದಾರೆ. ಮಾ.17ರಂದು ಪುನೀತ್ ಹುಟ್ಟುಹಬ್ಬ. ಅದಕ್ಕೂ ಮುನ್ನ, ಅಂದರೆ ಇಂದು ‘ಜಾಕಿ’ ಸಿನಿಮಾ ರೀ-ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ‘ಜಾಕಿ’ ಜಾತ್ರೆ ಜೋರಾಗಿದು, ಹಬ್ಬದ ರೀತಿಯಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಾದ ನರ್ತಕಿ, ಪ್ರಸನ್ನ, ಬಾಲಾಜಿ, ವೈಭವ್, […]
ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ Read More »