ಕ್ಯಾನ್ಸರ್ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ
ಸಮಗ್ರ ನ್ಯೂಸ್: ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಕಾಂಟ್ರವರ್ಸಿಗಳಿಂದ ಫೇಮಸ್ ಆದವರು. ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಪೂನಂ ಪಾಂಡೆ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. […]
ಕ್ಯಾನ್ಸರ್ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ Read More »










